|
|
1. {#1ಯಜ್ಞವೇದಿಕೆ } PSತರುವಾಯ ಬೆಚಲೇಲನು ಯಜ್ಞವೇದಿಕೆಯನ್ನು ಜಾಲೀಮರದಿಂದ ಮಾಡಿದನು. ಈ ವೇದಿಕೆಯು ಸರ್ವಾಂಗಹೋಮಗಳನ್ನು ಅರ್ಪಿಸುವುದಕ್ಕೆ ಕಟ್ಟಲ್ಪಟ್ಟಿತ್ತು. ವೇದಿಕೆಯು ಚೌಕವಾಗಿತ್ತು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇತ್ತು.
|
1. And he made H6213 H853 the altar H4196 of burnt offering H5930 of shittim H7848 wood H6086 : five H2568 cubits H520 was the length H753 thereof , and five H2568 cubits H520 the breadth H7341 thereof; it was foursquare H7251 ; and three H7969 cubits H520 the height H6967 thereof.
|
2. ಅವನು ಯಜ್ಞವೇದಿಕೆಯ ನಾಲ್ಕು ಮೂಲೆಗಳಲ್ಲಿ ಒಂದೊಂದು ಕೊಂಬುಗಳನ್ನು ಇಟ್ಟು ಪ್ರತಿಯೊಂದೂ ಕೊಂಬನ್ನು ಅದರ ಮೂಲೆಗೆ ಸೇರಿಸಿದನು. ಹೀಗಾಗಿ ಪ್ರತಿಯೊಂದೂ ಅಖಂಡವಾದ ಒಂದೇ ವಸ್ತುವಿನಂತಾಯಿತು. ಅವನು ಯಜ್ಞವೇದಿಕೆಯನ್ನು ತಾಮ್ರದಿಂದ ಹೊದಿಸಿದನು.
|
2. And he made H6213 the horns H7161 thereof on H5921 the four H702 corners H6438 of it ; the horns H7161 thereof were H1961 of H4480 the same : and he overlaid H6823 it with brass H5178 .
|
3. ಬಳಿಕ ವೇದಿಕೆಯಲ್ಲಿ ಉಪಯೋಗಿಸುವ ಎಲ್ಲಾ ಉಪಕರಣಗಳನ್ನು ಅಂದರೆ ಮಡಿಕೆಗಳು, ಸಲಿಕೆಗಳು, ಬೋಗುಣಿಗಳು, ಮುಳ್ಳುಗಳು ಮತ್ತು ಅಗ್ಗಿಷ್ಟಿಗೆಗಳನ್ನು ತಾಮ್ರದಿಂದ ಮಾಡಿದನು.
|
3. And he made H6213 H853 all H3605 the vessels H3627 of the altar H4196 , H853 the pots H5518 , and the shovels H3257 , and the basins H4219 , and H853 the fleshhooks H4207 , and the firepans H4289 : all H3605 the vessels H3627 thereof made H6213 he of brass H5178 .
|
4. ಬಳಿಕ ಅವನು ವೇದಿಕೆಗೆ ತಾಮ್ರದ ಜಾಳಿಗೆಯನ್ನು ಮಾಡಿದನು. ಜಾಳಿಗೆಯು ಹೆಣಿಗೇ ಕೆಲಸದಿಂದ ಮಾಡಲಾಗಿತ್ತು. ಜಾಳಿಗೆಯು ವೇದಿಕೆಯ ಕೆಳಭಾಗದಲ್ಲಿರುವ ಕಟ್ಟೆಯ ಕೆಳಗೆ ಇಡಲ್ಪಟ್ಟಿತ್ತು. ಅದು ಕೆಳಗಿನಿಂದ ವೇದಿಕೆಯ ಅರ್ಧಭಾಗದಷ್ಟು ಮೇಲಕ್ಕೆ ಹೋಯಿತು.
|
4. And he made H6213 for the altar H4196 a brazen H5178 grate H4345 of network H4639 H7568 under H8478 the compass H3749 thereof beneath H4480 H4295 unto H5704 the midst H2677 of it.
|
5. ಬಳಿಕ ಅವನು ತಾಮ್ರದ ಬಳೆಗಳನ್ನು ಮಾಡಿದನು. ಈ ಬಳೆಗಳು ವೇದಿಕೆಯನ್ನು ಕೋಲುಗಳಿಂದ ಹೊರುವುದಕ್ಕೆ ಉಪಯುಕ್ತವಾಗಿದ್ದವು. ಅವನು ಬಳೆಗಳನ್ನು ಜಾಳಿಗೆಯ ನಾಲ್ಕು ಮೂಲೆಗಳಲ್ಲಿ ಇಟ್ಟನು.
|
5. And he cast H3332 four H702 rings H2885 for the four H702 ends H7099 of the grate H4345 of brass H5178 , to be places H1004 for the staves H905 .
|
6. ಬಳಿಕ ಅವನು ಜಾಲೀಮರದಿಂದ ಕೋಲುಗಳನ್ನು ಮಾಡಿ ಅವುಗಳನ್ನು ತಾಮ್ರದಿಂದ ಹೊದಿಸಿದನು.
|
6. And he made H6213 H853 the staves H905 of shittim H7848 wood H6086 , and overlaid H6823 them with brass H5178 .
|
7. ಅವನು ವೇದಿಕೆಯ ಪಾರ್ಶ್ವಗಳಲ್ಲಿದ್ದ ಬಳೆಗಳಲ್ಲಿ ಕೋಲುಗಳನ್ನು ಸೇರಿಸಿದನು. ಕೋಲುಗಳು ವೇದಿಕೆಯನ್ನು ಹೊರುವುದಕ್ಕಾಗಿ ಉಪಯುಕ್ತವಾಗಿದ್ದವು. ಅವನು ವೇದಿಕೆಯನ್ನು ಪೆಟ್ಟಿಗೆಯಂತೆ ಮಾಡಲು ಹಲಗೆಗಳನ್ನು ಉಪಯೋಗಿಸಿದನು. ಅದು ಟೊಳ್ಳಾಗಿತ್ತು. PE
|
7. And he put H935 H853 the staves H905 into the rings H2885 on H5921 the sides H6763 of the altar H4196 , to bear H5375 it withal ; he made H6213 the altar hollow H5014 with boards H3871 .
|
24.
|
|
9. PSಅವನು ತಾಮ್ರದಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು. ದೇವದರ್ಶನಗುಡಾರದ ಬಾಗಿಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳನ್ನು ಅದಕ್ಕೆ ಉಪಯೋಗಿಸಿದನು. PE{#1ಪವಿತ್ರಗುಡಾರದ ಸುತ್ತಲಿನ ಅಂಗಳ } PSಬಳಿಕ ಅವನು ಅಂಗಳವನ್ನು ಮಾಡಿದನು. ದಕ್ಷಿಣ ಭಾಗದಲ್ಲಿ ನೂರು ಮೊಳ ಉದ್ದದ ಪರದೆಯ ಗೋಡೆಯನ್ನು ಮಾಡಿದನು. ಪರದೆಗಳು ಶ್ರೇಷ್ಠ ನಾರುಬಟ್ಟೆಯಿಂದ ಮಾಡಲಾಗಿದ್ದವು.
|
9. And he made H6213 H853 the court H2691 : on the south H5045 side H6285 southward H8486 the hangings H7050 of the court H2691 were of fine twined linen H8336 H7806 , a hundred H3967 cubits H520 :
|
10. ದಕ್ಷಿಣ ಭಾಗದಲ್ಲಿದ್ದ ಪರದೆಗಳಿಗೆ ಇಪ್ಪತ್ತು ಕಂಬಗಳಿದ್ದವು. ಕಂಬಗಳಿಗೆ ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳಿದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
|
10. Their pillars H5982 were twenty H6242 , and their brazen H5178 sockets H134 twenty H6242 ; the hooks H2053 of the pillars H5982 and their fillets H2838 were of silver H3701 .
|
11. ಅಂಗಳದ ಉತ್ತರ ಭಾಗದಲ್ಲಿಯೂ ನೂರು ಮೊಳ ಉದ್ದದ ಪರದೆಗಳ ಗೋಡೆಯಿತ್ತು. ಅವುಗಳಿಗೆ ಇಪ್ಪತ್ತು ಕಂಬಗಳು, ಇಪ್ಪತ್ತು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. PE
|
11. And for the north H6828 side H6285 the hangings were a hundred H3967 cubits H520 , their pillars H5982 were twenty H6242 , and their sockets H134 of brass H5178 twenty H6242 ; the hooks H2053 of the pillars H5982 and their fillets H2838 of silver H3701 .
|
13. PSಅಂಗಳದ ಪಶ್ಚಿಮ ಭಾಗದಲ್ಲಿ ಪರದೆಗಳ ಗೋಡೆಯು ಐವತ್ತು ಮೊಳ ಉದ್ದವಾಗಿತ್ತು. ಅಲ್ಲಿ ಹತ್ತು ಕಂಬಗಳೂ ಹತ್ತು ಗದ್ದಿಗೇಕಲ್ಲುಗಳೂ ಇದ್ದವು. ಕಂಬಗಳ ಕೊಂಡಿಗಳು ಮತ್ತು ಪರದೆಯ ಕೋಲುಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು. PEPSಅಂಗಳದ ಪೂರ್ವ ಭಾಗವು ಐವತ್ತು ಮೊಳ ಅಗಲವಾಗಿತ್ತು. ಅಂಗಳದ ಪ್ರವೇಶದ್ವಾರವು ಈ ಭಾಗದಲ್ಲಿತ್ತು.
|
13. And for the east H6924 side H6285 eastward H4217 fifty H2572 cubits H520 .
|
14. ಬಾಗಿಲಿನ ಒಂದು ಕಡೆಯಲ್ಲಿ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದಿಗೇಕಲ್ಲುಗಳೂ ಇದ್ದವು.
|
14. The hangings H7050 of H413 the one side H3802 of the gate were fifteen H2568 H6240 cubits H520 ; their pillars H5982 three H7969 , and their sockets H134 three H7969 .
|
15. ಬಾಗಿಲಿನ ಇನ್ನೊಂದು ಕಡೆಯಲ್ಲೂ ಪರದೆಗಳ ಗೋಡೆಯು ಹದಿನೈದು ಮೊಳ ಉದ್ದವಾಗಿತ್ತು. ಆ ಕಡೆಯಲ್ಲಿ ಮೂರು ಕಂಬಗಳೂ ಮೂರು ಗದ್ದೀಗೆಕಲ್ಲುಗಳೂ ಇದ್ದವು.
|
15. And for the other H8145 side H3802 of the court H2691 gate H8179 , on this hand H4480 H2088 and that hand H4480 H2088 , were hangings H7050 of fifteen H2568 H6240 cubits H520 ; their pillars H5982 three H7969 , and their sockets H134 three H7969 .
|
16. ಅಂಗಳದ ಸುತ್ತಲಿದ್ದ ಪರದೆಗಳೆಲ್ಲಾ ಶ್ರೇಷ್ಠ ನಾರುಬಟ್ಟೆಯಿಂದ ಮಾಡಲ್ಪಟ್ಟಿದ್ದವು.
|
16. All H3605 the hangings H7050 of the court H2691 round about H5439 were of fine twined linen H8336 H7806 .
|
17. ಕಂಬಗಳ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಲಾಗಿತ್ತು. ಕೊಂಡಿಗಳನ್ನು ಮತ್ತು ಪರದೆಯ ಕೋಲುಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳನ್ನೂ ಬೆಳ್ಳಿಯಿಂದ ಹೊದಿಸಲಾಗಿತ್ತು. ಅಂಗಳದಲ್ಲಿದ್ದ ಕಂಬಗಳಿಗೆಲ್ಲಾ ಬೆಳ್ಳಿಯಿಂದ ಮಾಡಿದ ಪರದೆಯ ಕೋಲುಗಳಿದ್ದವು. PE
|
17. And the sockets H134 for the pillars H5982 were of brass H5178 ; the hooks H2053 of the pillars H5982 and their fillets H2838 of silver H3701 ; and the overlaying H6826 of their chapiters H7218 of silver H3701 ; and all H3605 the pillars H5982 of the court H2691 were filleted H2836 with silver H3701 .
|
18. PSಅಂಗಳದ ಬಾಗಿಲಿನ ಪರದೆಯು ಶ್ರೇಷ್ಠ ನಾರುಬಟ್ಟೆಯಿಂದಲೂ, ನೀಲಿ, ನೇರಳೆ, ಕೆಂಪುದಾರಗಳಿಂದಲೂ ಮಾಡಲಾಗಿತ್ತು. ಪರದೆಯಲ್ಲಿ ನಕಾಸಿ ಕೆಲಸ ಮಾಡಲಾಗಿತ್ತು. ಪರದೆಯು ಇಪ್ಪತ್ತು ಮೊಳ ಉದ್ದ ಮತ್ತು ಐದು ಮೊಳ ಅಗಲವಾಗಿತ್ತು. ಅಂಗಳದ ಸುತ್ತಲಿದ್ದ ಎಲ್ಲಾ ಪರದೆಗಳ ಎತ್ತರ ಒಂದೇ ಆಗಿತ್ತು.
|
18. And the hanging H4539 for the gate H8179 of the court H2691 was needlework H4639 H7551 , of blue H8504 , and purple H713 , and scarlet H8438 H8144 , and fine twined linen H8336 H7806 : and twenty H6242 cubits H520 was the length H753 , and the height H6967 in the breadth H7341 was five H2568 cubits H520 , answerable to H5980 the hangings H7050 of the court H2691 .
|
19. ಪರದೆಗಳಿಗೆ ನಾಲ್ಕು ಕಂಬಗಳು ಮತ್ತು ನಾಲ್ಕು ತಾಮ್ರದ ಗದ್ದಿಗೇಕಲ್ಲುಗಳು ಇದ್ದವು. ಕಂಬಗಳ ಕೊಂಡಿಗಳನ್ನು ಬೆಳ್ಳಿಯಿಂದ ಮಾಡಲಾಗಿತ್ತು. ಕಂಬಗಳ ತುದಿಗಳು ಬೆಳ್ಳಿಯಿಂದ ಮಾಡಲ್ಪಟ್ಟಿದ್ದವು.
|
19. And their pillars H5982 were four H702 , and their sockets H134 of brass H5178 four H702 ; their hooks H2053 of silver H3701 , and the overlaying H6826 of their chapiters H7218 and their fillets H2838 of silver H3701 .
|
20. ಪವಿತ್ರಗುಡಾರದ ಎಲ್ಲಾ ಗೂಟಗಳು ಮತ್ತು ಅಂಗಳದ ಸುತ್ತಲಿದ್ದ ಪರದೆಗಳ ಗೂಟಗಳು ತಾಮ್ರದಿಂದ ಮಾಡಲ್ಪಟ್ಟಿದ್ದವು. PE
|
20. And all H3605 the pins H3489 of the tabernacle H4908 , and of the court H2691 round about H5439 , were of brass H5178 .
|
22. PSಒಡಂಬಡಿಕೆಯ ಗುಡಾರವಾದ ಪವಿತ್ರಗುಡಾರವನ್ನು ಮಾಡಲು ಉಪಯೋಗಿಸಿದ ಎಲ್ಲಾ ವಸ್ತುಗಳನ್ನು ಬರೆದಿಡಬೇಕೆಂದು ಮೋಶೆಯು ಲೇವಿಯರಿಗೆ ಆಜ್ಞಾಪಿಸಿದನು. ಈ ಪಟ್ಟಿಯು ಆರೋನನ ಮಗನಾದ ಈತಾಮಾರನ ವಶದಲ್ಲಿ ಇತ್ತು. PEPSಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರತಿಯೊಂದನ್ನೂ ಯೆಹೂದಕುಲದ ಹೂರನ ಮೊಮ್ಮಗನೂ ಊರಿಯ ಮಗನೂ ಆದ ಬೆಚಲೇಲನು ಮಾಡಿದನು.
|
22. And Bezaleel H1212 the son H1121 of Uri H221 , the son H1121 of Hur H2354 , of the tribe H4294 of Judah H3063 , made H6213 H853 all H3605 that H834 the LORD H3068 commanded H6680 H853 Moses H4872 .
|
23. ದಾನ್‌ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನು ಅವನಿಗೆ ಸಹಾಯ ಮಾಡಿದನು. ಒಹೊಲೀಯಾಬನು ನಿಪುಣನಾದ ಕೆಲಸಗಾರನೂ ನಕಾಸಿ ಕೆಲಸ ಮಾಡುವವನೂ ಆಗಿದ್ದನು. ಅವನು ಶ್ರೇಷ್ಠ ನಾರುಬಟ್ಟೆಯಲ್ಲಿ ನೀಲಿ, ನೇರಳೆ, ಕೆಂಪುದಾರಗಳಿಂದ ಬುಟೇದಾರೀ ಕೆಲಸ ಮಾಡಲು ನಿಪುಣನಾಗಿದ್ದನು. PE
|
23. And with H854 him was Aholiab H171 , son H1121 of Ahisamach H294 , of the tribe H4294 of Dan H1835 , an engraver H2796 , and a cunning workman H2803 , and an embroiderer H7551 in blue H8504 , and in purple H713 , and in scarlet H8438 H8144 , and fine linen H8336 .
|
25. PSಪವಿತ್ರಸ್ಥಳಕ್ಕಾಗಿ ಎರಡು ಟನ್‌ಗಿಂತ ಹೆಚ್ಚು ಬಂಗಾರವು ಯೆಹೋವನಿಗೆ ಕಾಣಿಕೆಯಾಗಿ ಕೊಡಲ್ಪಟ್ಟಿತು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.) PEPSಲೆಕ್ಕಿಸಲ್ಪಟ್ಟ ಒಟ್ಟು ಗಂಡಸರು ಮೂರುಮುಕ್ಕಾಲು ಟನ್‌ಗಿಂತ ಹೆಚ್ಚು ಬೆಳ್ಳಿಯನ್ನು ಕೊಟ್ಟರು. (ಅಧಿಕೃತ ಅಳತೆಯನ್ನು ಉಪಯೋಗಿಸಿ ಇದನ್ನು ತೂಕ ಮಾಡಲಾಯಿತು.)
|
25. And the silver H3701 of them that were numbered H6485 of the congregation H5712 was a hundred H3967 talents H3603 , and a thousand H505 seven H7651 hundred H3967 and threescore and fifteen H7657 H2568 shekels H8255 , after the shekel H8255 of the sanctuary H6944 :
|
26. ಇಪ್ಪತ್ತು ವರ್ಷ ಮತ್ತು ಅದಕ್ಕೆ ಮೇಲ್ಪಟ್ಟ ಎಲ್ಲಾ ಗಂಡಸರನ್ನು ಲೆಕ್ಕಿಸಲಾಯಿತು. ಅಲ್ಲಿ ಆರು ಲಕ್ಷದ ಮೂರು ಸಾವಿರದ ಐನೂರೈವತ್ತು ಮಂದಿ ಗಂಡಸರಿದ್ದರು ಮತ್ತು ಪ್ರತಿಯೊಬ್ಬನು ತಲಾ ಒಂದು USಬೆಕಾUE* ಬೆಕಾ 6 ಗ್ರಾಂ. ಬೆಳ್ಳಿಯನ್ನು ತೆರಿಗೆಯಾಗಿ ಕೊಡಬೇಕಾಯಿತು. (ಅಧಿಕೃತ ಅಳತೆಯ ಪ್ರಕಾರ ಒಂದು USಬೆಕಾUE ಅಂದರೆ ಅರ್ಧ ಶೆಕೆಲ್.)
|
26. A bekah H1235 for every man H1538 , that is , half H4276 a shekel H8255 , after the shekel H8255 of the sanctuary H6944 , for every one H3605 that went H5674 to H5921 be numbered H6485 , from twenty years old H4480 H1121 H6242 H8141 and upward H4605 , for six H8337 hundred H3967 thousand H505 and three H7969 thousand H505 and five H2568 hundred H3967 and fifty H2572 men .
|
27. ಯೆಹೋವನ ಪವಿತ್ರಸ್ಥಳ ಮತ್ತು ಪರದೆಗಳಿಗೆ ಬೇಕಾದ ನೂರು ಗದ್ದಿಗೇಕಲ್ಲುಗಳನ್ನು ಮಾಡಲು ಅವರು ಮೂರುಮುಕ್ಕಾಲು ಟನ್ ಬೆಳ್ಳಿಯನ್ನು ಉಪಯೋಗಿಸಿದರು. ಅವರು ಪ್ರತಿ ಗದ್ದಿಗೇಕಲ್ಲಿಗೆ ಎಪ್ಪತ್ತೈದು ಪೌಂಡು ಬೆಳ್ಳಿಯನ್ನು ಉಪಯೋಗಿಸಿದರು.
|
27. And of the hundred H3967 talents H3603 of silver H3701 were H1961 cast H3332 H853 the sockets H134 of the sanctuary H6944 , and the sockets H134 of the veil H6532 ; a hundred H3967 sockets H134 of the hundred H3967 talents H3603 , a talent H3603 for a socket H134 .
|
28. ಉಳಿದ ಐವತ್ತು ಪೌಂಡು ಬೆಳ್ಳಿಯನ್ನು, ಕೊಂಡಿಗಳನ್ನೂ ಪರದೆಯ ಕೋಲುಗಳನ್ನೂ ಮಾಡುವುದಕ್ಕೂ ಕಂಬಗಳಿಗೆ ಹೊದಿಸುವುದಕ್ಕೂ ಉಪಯೋಗಿಸಿದರು. PE
|
28. And of the thousand H505 seven H7651 hundred H3967 seventy H7657 and five H2568 shekels he made H6213 hooks H2053 for the pillars H5982 , and overlaid H6823 their chapiters H7218 , and filleted H2836 them.
|
29. PSಇಪ್ಪತ್ತಾರುವರೆ ಟನ್‌ಗಿಂತ ಹೆಚ್ಚು ತಾಮ್ರವನ್ನು ಯೆಹೋವನಿಗಾಗಿ ಕೊಡಲಾಯಿತು.
|
29. And the brass H5178 of the offering H8573 was seventy H7657 talents H3603 , and two thousand H505 and four H702 hundred H3967 shekels H8255 .
|
30. ಆ ತಾಮ್ರವನ್ನು ದೇವದರ್ಶನಗುಡಾರದ ಬಾಗಿಲಿನ ಗದ್ದಿಗೇಕಲ್ಲುಗಳನ್ನು ಮಾಡಲು ಉಪಯೋಗಿಸಲಾಯಿತು. ಯಜ್ಞವೇದಿಕೆಯನ್ನು ಮತ್ತು ತಾಮ್ರದ ಜಾಳಿಗೆಯನ್ನು ಮಾಡಲು ಅವರು ತಾಮ್ರವನ್ನು ಉಪಯೋಗಿಸಿದರು. ಯಜ್ಞವೇದಿಕೆಯ ಎಲ್ಲಾ ಉಪಕರಣಗಳನ್ನು ಮತ್ತು ಬಟ್ಟಲುಗಳನ್ನು ಮಾಡಲು ತಾಮ್ರವನ್ನು ಉಪಯೋಗಿಸಲಾಯಿತು.
|
30. And therewith he made H6213 H853 the sockets H134 to the door H6607 of the tabernacle H168 of the congregation H4150 , and the brazen H5178 altar H4196 , and the brazen H5178 grate H4345 for it , and all H3605 the vessels H3627 of the altar H4196 ,
|
31. ಅದನ್ನು ಅಂಗಳದ ಸುತ್ತಲಿರುವ ಪರದೆಗಳ ಮತ್ತು ಬಾಗಿಲಿನ ಪರದೆಗಳ ಗದ್ದಿಗೇಕಲ್ಲುಗಳಿಗೂ ಉಪಯೋಗಿಸಲಾಯಿತು. ತಾಮ್ರವನ್ನು ಪವಿತ್ರಗುಡಾರದ ಮತ್ತು ಅಂಗಳದ ಸುತ್ತಲಿರುವ ಪರದೆಗಳ ಗೂಟಗಳನ್ನು ಮಾಡಲು ಉಪಯೋಗಿಸಲಾಯಿತು. PE
|
31. And the sockets H134 of the court H2691 round about H5439 , and the sockets H134 of the court H2691 gate H8179 , and all H3605 the pins H3489 of the tabernacle H4908 , and all H3605 the pins H3489 of the court H2691 round about H5439 .
|